Tag: RSS

spot_imgspot_img

ಆರ್‌ಎಸ್‌ಎಸ್ ನಾಗಪುರ ಕಚೇರಿ ಸ್ಫೋಟಿಸುವುದಾಗಿ ಅಪರಿಚಿತ ಕರೆ: ಭದ್ರತೆ ಹೆಚ್ಚಳ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಪ್ರಧಾನ ಕಛೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿದ್ದು ಭದ್ರತೆ ಹೆಚ್ಚಿಸಲಾಗಿದೆ. ಶನಿವಾರ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ...