Tag: SSLC Result 2022

spot_imgspot_img

ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ: 3,920 ಶಾಲೆಗಳಲ್ಲಿ ಶೇ.100, 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ

ಬೆಂಗಳೂರು: ರಾಜ್ಯದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಕಳೆದ ಹತ್ತು ವರ್ಷಗಳಲ್ಲಿಯೇ ದಾಖಲೆಯ ಫಲಿತಾಂಶ ಈ ಬಾರಿ ಬಂದಿದೆ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ಶೇಕಡಾ 90.29 ಬಾಲಕಿಯರು, ಶೇಕಡಾ 81.03 ಬಾಲಕರು ತೇರ್ಗಡೆ ಆಗಿದ್ದಾರೆ. ಈ...