ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲಿನಲ್ಲಿ ಕಳೆದ ವಾರ ಸಂಭವಿಸಿದ ಬಾಂಬ್ ಸ್ಫೋಟ ಉಗ್ರ ಕೃತ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಶಂಕಿತ ಉಗ್ರ ಸ್ಪೋಟದ ನಂತರ ಬಟ್ಟೆ ಬದಲಿಸಿ...
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮತ್ತೆ ಮುಸುಕುಧಾರಿಗಳ ಬಗೆಗಿನ ಸುದ್ದಿಯೊಂದು ಹೊರಬಿದ್ದಿದೆ. ಭಾರತ ವಿರೋಧಿ ಹಾಗು ಜಾಗತಿಕ ಉಗ್ರ ಮಸೂದ್ ಅಜರ್ ನ ಆಪ್ತ ಮುಲ್ಲಾ ಒಬ್ಬನನ್ನು ಮುಸುಕುಧಾರಿಗಳು ಹಾಡುಹಗಲೇ ಆತನ ಕಾರಿನಲ್ಲೇ ಗುಂಡು ಹಾರಿಸಿ...
ಬೆಂಗಳೂರು: ಮಂಗಳೂರು ಬಾಂಬ್ ಸ್ಫೋಟ (ಕುಕ್ಕರ್ ಬಾಂಬ್) ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತೀರ್ಥಹಳ್ಳಿಯ ಮೊಹಮ್ಮದ್ ಶಾರೀಕ್ ಕಳೆದ ಕೆಲ ತಿಂಗಳುಗಳ ಅವಧಿಯಲ್ಲಿ ಕರ್ನಾಟಕ ಸೇರಿದಂತೆ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳದ ರಾಜ್ಯಗಳ ಗಡಿ ಅರಣ್ಯ...
ನವದೆಹಲಿ: ಅಕ್ಟೋಬರ್ 23 ರಂದು ಕೊಯಮತ್ತೂರು ಕಾರ್ ಸ್ಫೋಟದಲ್ಲಿ ಸಾವನ್ನಪ್ಪಿದ 29 ವರ್ಷದ ಇಂಜಿನಿಯರಿಂಗ್ ಪದವೀಧರ ಜಮೇಶಾ ಮುಬೀನ್, ಇಸ್ಲಾಂ ಮೂಲಭೂತವಾದಿ ಭಯೋತ್ಪಾದಕ ಸಂಘಟನೆ ಐಸಿಸ್ ಪ್ರಮಾಣವಚನ ಸ್ವೀಕರಿಸಿದ್ದ ಮತ್ತು ಹಲವು ಹಿಂದೂ...
ನವದೆಹಲಿ: ಭಾರತದ ಪಂಜಾಬ್ ಮತ್ತು ಅದರ ಸುತ್ತಮುತ್ತಲಿನ ರಾಜ್ಯಗಳಲ್ಲಿ ರೈಲ್ವೆ ಹಳಿಗಳನ್ನು ಗುರಿಯಾಗಿಸಲು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ದೊಡ್ಡ ಸಂಚು ರೂಪಿಸಿದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆಯನ್ನು ನೀಡಿವೆ.
ಐಎಸ್‌ಐ ಪಾಯೋಜಿತ ಭಯೋತ್ಪಾದಕರು...
ಶ್ರೀನಗರ: ಇಲ್ಲಿನ ಸರಕಾರಿ ಶಾಲೆಯಲ್ಲಿ ಭಯೋತ್ಪಾದಕರು ಮತೀಯವಾಗಿ ಗುರುತಿಸುವಿಕೆಯ ಪರೇಡ್ ನಡೆಸಿ ಇಬ್ಬರು ಮುಸ್ಲಿಮೇತರರನ್ನು ಗುಂಡಿಕ್ಕಿ ಹತ್ಯೆಗೈದ ಬಳಿಕ ಜಮ್ಮು ಕಾಶ್ಮೀರದಲ್ಲಿ ಹಿಂದೂ ಪಂಡಿತರು ಹಾಗು ಸಿಖ್ ಸಮುದಾಯದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ....