ಮಥುರಾ: ಉತ್ತರ ಪ್ರದೇಶ ಸರ್ಕಾರ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಸುಮಾರು 7,500 ಮದರಸಾಗಳು ಮಾನ್ಯತೆ ಇಲ್ಲದೆ ನಡೆಯುತ್ತಿರುವುದು ಕಂಡುಬಂದಿದೆ ಎಂದು ರಾಜ್ಯ ಸಚಿವರೊಬ್ಬರು ಶನಿವಾರ ಹೇಳಿದ್ದಾರೆ.
ಈಗ ಉನ್ನತಾಧಿಕಾರ ಸಮಿತಿಯು ಅವರ ಬಗ್ಗೆ...
ಪ್ರಯಾಗ್ ರಾಜ್/ ಉತ್ತರ ಪ್ರದೇಶ: ಉತ್ತರ ಪ್ರದೇಶದ ಯೋಗಿ ಸರ್ಕಾರದ ಬುಲ್ಡೋಜರ್‌ಗಳು ಭಾನುವಾರ ಕೂಡ ಕಾರ್ಯಾಚರಣೆ ಮುಂದುವರೆಸಿದ್ದು ಪ್ರಯಾಗ್‌ರಾಜ್ ಹಿಂಸಾಚಾರ ಆರೋಪಿಯ ಮನೆಯನ್ನು ಇಂದು ಧ್ವಂಸಗೊಳಿಸಿದವು. ಭಾರೀ ಭದ್ರತೆಯ ನಡುವೆ, ಪ್ರಯಾಗ್‌ರಾಜ್ ಅಭಿವೃದ್ಧಿ...
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರವಾದಿ ಹೇಳಿಕೆಗೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದ ಒಂದು ವಾರದ ನಂತರ, ನಗರದ ಬೀದಿಗಳಲ್ಲಿ ಬುಲ್ಡೋಜರ್‌ಗಳು ಸದ್ದು ಮಾಡಿವೆ. ಗಲಭೆಯ ದುಷ್ಕರ್ಮಿಗಳಿಗೆ ಸಂಬಂಧಿಸಿದ ಆಸ್ತಿಗಳನ್ನು ಬುಲ್ಡೋಜರ್ ಮೂಲಕ ಕೆಡವಲಾಗಿದೆ.
ಹಿಂಸಾಚಾರದ...
ಲಕ್ನೋ: ಉತ್ತರ ಪ್ರದೇಶದಲ್ಲಿ ಹೊಸ ಮದರಸಾಗಳನ್ನು ಅನುದಾನ ಪಟ್ಟಿಯಿಂದ ಹೊರಗಿಡುವ ಪ್ರಸ್ತಾಪಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದ್ದು ಈ ಮೂಲಕ ಹೊಸ ಮದರಸರಗಳಿಗೆ...
ಲಕ್ನೋ: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಆದೇಶದಂತೆ ಮಸೀದಿಗಳಿಂದ ಇಲ್ಲಿಯವರೆಗೆ ಸುಮಾರು 46,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ.
ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತಿದ್ದು ಯಾವುದೇ ತಾರತಮ್ಯವಿಲ್ಲದೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು...
ಲಕ್ನೋ: ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ತಾರಕಕ್ಕೆ ಏರಿದೆ. ಕಳೆದ ಬಾರಿ ಅತ್ಯದ್ಭುತ ಬಹುಮತ ಗಳಿಸಿದ್ದ ಬಿಜೆಪಿ ಈ ಬಾರಿ ಮತ್ತದೇ ಸಾಧನೆ ಮರುಕಳಿಸುವ ಸಾಧ್ಯತೆ ಇಲ್ಲವಾದರೂ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಏರಲಿದೆ...